Tag: ಬಿಜೆಪಿ ಶಾಸಕ ಸತೀಶ್ ರೆಡ್ದಿ ಹತ್ಯೆಗೆ ಸುಪಾರಿ ಆರೋಪ; ಇಬ್ಬರು ಅರೆಸ್ಟ್

ಬಿಜೆಪಿ ಶಾಸಕ ಸತೀಶ್ ರೆಡ್ದಿ ಹತ್ಯೆಗೆ ಸುಪಾರಿ ಆರೋಪ; ಇಬ್ಬರು ಅರೆಸ್ಟ್

ಬೆಂಗಳೂರು: ಬಿಜೆಪಿ ಶಾಸಕ ಸತೀಶ್ ರೆಡ್ದಿ ಹತ್ಯೆಗೆ ಸುಪಾರಿ ಪಡೆದಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಬೊಮ್ಮನಹಳ್ಳಿ ಕ್ಷೇತ್ರದ ಶಾಸಕ ಸತೀಶ್ ರೆಡ್ಡಿ ಹತ್ಯೆಗೆ ಸಂಚು ರೂಪಿಸಿ, ಹಲವು ದಿನಗಳಿಂದ ಇಬ್ಬರು ಆರೋಪಿಗಳು ಶಾಸಕರನ್ನು ಹಿಂಬಾಲಿಸುತ್ತಿದ್ದರು ಎನ್ನಲಾಗಿದೆ. ಪ್ರಕರಣ ಸಂಬಂಧ ಇಬ್ಬರು…