Tag: ಬಿಜೆಪಿ ಸೇರ್ಪಡೆಯಾಗಲಿದ್ದಾರಾ ಸಂಸದೆ ಸುಮಲತಾ ?

ಬಿಜೆಪಿ ಸೇರ್ಪಡೆಯಾಗಲಿದ್ದಾರಾ ಸಂಸದೆ ಸುಮಲತಾ ?

ಇನ್ನು ಎರಡ್ಮೂರು ತಿಂಗಳಿನಲ್ಲಿ ರಾಜ್ಯ ವಿಧಾನಸಭೆಗೆ ಚುನಾವಣೆ ನಡೆಯುವ ಸಾಧ್ಯತೆಯಿದ್ದು, ಈಗಿನಿಂದಲೇ ಪಕ್ಷಾಂತರ ಪರ್ವ ಆರಂಭವಾಗಿದೆ. ವಿಧಾನ ಪರಿಷತ್ ಸದಸ್ಯ ಹೆಚ್. ವಿಶ್ವನಾಥ್ ತಾವು ಕಾಂಗ್ರೆಸ್ ಸೇರ್ಪಡೆಗೊಳ್ಳುವುದಾಗಿ ಹೇಳಿದ್ದರ ಮಧ್ಯೆ ಇಂದು ಪಕ್ಷೇತರ ಶಾಸಕ ಹೆಚ್. ನಾಗೇಶ್ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದಾರೆ.…