Tag: ಬಿರಿಯಾನಿ ತಿಂದು ವಿದ್ಯಾರ್ಥಿನಿ ಸಾವು: ತನಿಖೆಗೆ ಆದೇಶಿಸಿದ ಸಚಿವೆ ವೀಣಾ ಜಾರ್ಜ್

ಬಿರಿಯಾನಿ ತಿಂದು ವಿದ್ಯಾರ್ಥಿನಿ ಸಾವು: ತನಿಖೆಗೆ ಆದೇಶಿಸಿದ ಸಚಿವೆ ವೀಣಾ ಜಾರ್ಜ್

ಕಾಸರಗೋಡು: ಕಲುಷಿತ ಆಹಾರ ಸೇವನೆಯಿಂದ ವಿದ್ಯಾರ್ಥಿನಿ ಮೃತಪಟ್ಟಿರುವುದಾಗಿ ಆರೋಪಿಸಲಾಗಿದೆ. ಕೇರಳದ ಕಾಸರಗೋಡಿನ ಪೆರುಂಬೋಳದಲ್ಲಿ ಘಟನೆ ನಡೆದಿದೆ. ಅಂಜುಶ್ರೀ ಪಾರ್ವತಿ(20) ಮೃತಪಟ್ಟ ವಿದ್ಯಾರ್ಥಿನಿ ಎಂದು ಹೇಳಲಾಗಿದೆ. ಬಿರಿಯಾನಿ ಸೇವಿಸಿದ ಬಳಿಕ ಅಂಜುಶ್ರೀ ಪಾರ್ವತಿ ಅಸ್ವಸ್ಥಗೊಂಡಿದ್ದರು. ಆನ್ಲೈನ್ ನಲ್ಲಿ ಕಾಸರಗೋಡಿನ ಹೋಟೆಲ್ ಒಂದರಿಂದ ಅವರು ಬಿರಿಯಾನಿ…