Tag: ಬೀದಿ ಬದಿ ವ್ಯಾಪಾರಿಗಳಿಗೆ ಸಿಹಿ ಸುದ್ದಿ: ಸ್ಟಾಂಪ್ ಶುಲ್ಕ ವಿನಾಯಿತಿ ಮಸೂದೆ ಪಾಸ್

ಬೀದಿ ಬದಿ ವ್ಯಾಪಾರಿಗಳಿಗೆ ಸಿಹಿ ಸುದ್ದಿ: ಸ್ಟಾಂಪ್ ಶುಲ್ಕ ವಿನಾಯಿತಿ ಮಸೂದೆ ಪಾಸ್

ಬೆಳಗಾವಿ: ಬೀದಿ ಬದಿ ವ್ಯಾಪಾರಿಗಳಿಗೆ ಸ್ಟಾಂಪ್ ಶುಲ್ಕ ವಿನಾಯಿತಿ ಮಸೂದೆ ವಿಧಾನ ಪರಿಷತ್ ನಲ್ಲಿ ಪಾಸ್ ಆಗಿದೆ. ಪ್ರಧಾನಮಂತ್ರಿ ಬೀದಿಬದಿ ವ್ಯಾಪಾರಿಗಳ ಆತ್ಮನಿರ್ಭರ ನಿಧಿ ಯೋಜನೆಯಡಿ ಸಾಲ ಪಡೆಯುವ ಬೀದಿ ಬದಿ ವ್ಯಾಪಾರಿಗಳು ಬರೆದುಕೊಡುವ ಸಾಲ ಕರಾರು ಪತ್ರಗಳ ಮೇಲಿನ ಮುದ್ರಾಂಕ ಶುಲ್ಕಕ್ಕೆ…