Tag: ಬೆಂಗಳೂರಿನ ಸರ್ಕಾರಿ ಆಸ್ಪತ್ರೆಗಳಲ್ಲಿ ಕೊರೊನಾ ಲಸಿಕೆ ಕೊರತೆ: ಖಾಸಗಿ ಆಸ್ಪತ್ರೆಗಳತ್ತ ಜನರ ದೌಡು

ಬೆಂಗಳೂರಿನ ಸರ್ಕಾರಿ ಆಸ್ಪತ್ರೆಗಳಲ್ಲಿ ಕೊರೊನಾ ಲಸಿಕೆ ಕೊರತೆ: ಖಾಸಗಿ ಆಸ್ಪತ್ರೆಗಳತ್ತ ಜನರ ದೌಡು

ಬೆಂಗಳೂರಿನ ಸರ್ಕಾರಿ ಆಸ್ಪತ್ರೆಗಳಲ್ಲಿ ಕೊರೊನಾ ಲಸಿಕೆ ಕೊರತೆ ಇರುವ ಕಾರಣ ಜನರು ಖಾಸಗಿ ಆಸ್ಪತ್ರೆಗಳತ್ತ ಮುಖಮಾಡುತ್ತಿ ದ್ದಾರೆ. ದೇಶದಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಭಯಗೊಂಡಿರುವ ಜನತೆ ಬೂಸ್ಟರ್ ಲಸಿಕೆ ಪಡೆಯಲು ಮುಂದಾಗಿದ್ದಾರೆ. ಹೇಗೂ ಕೊರೊನಾ ಕಡಿಮೆಯಾಗಿದೆ ಎಂದು ಬೂಸ್ಟರ್ ಲಸಿಕೆ…