Tag: ಬೆಂಗಳೂರು ಜನತೆಗೆ ಗುಡ್ ನ್ಯೂಸ್

ಬೆಂಗಳೂರು ಜನತೆಗೆ ಗುಡ್ ನ್ಯೂಸ್

ಬೆಂಗಳೂರು: ಕಳೆದ ತಿಂಗಳು ಚಾಕ್ ಪಾಯಿಂಟ್‌ ಗಳಾಗಿ ಗುರುತಿಸಲಾಗಿದ್ದ ಒಂಬತ್ತು ಹೈ ಡೆನ್ಸಿಟಿ ಕಾರಿಡಾರ್‌ ಗಳಲ್ಲಿ ಬೆಂಗಳೂರು ಟ್ರಾಫಿಕ್ ಪೊಲೀಸರು ಕೈಗೊಂಡ ಕ್ರಮಗಳಿಂದಾಗಿ ಪ್ರಯಾಣದ ಅವಧಿ ಕಡಿಮೆಯಾಗಿದೆ. ಟ್ರಾಫಿಕ್ ಪೋಲೀಸ್ ಡೇಟಾ ಪ್ರಕಾರ, ಈ ಕಾರಿಡಾರ್‌ಗಳಲ್ಲಿನ ಪ್ರಯಾಣದ ಸಮಯವು ಸರಾಸರಿ 42% ರಷ್ಟು…