Tag: ಬೆಂಗಳೂರು ಟರ್ಫ್ ಕ್ಲಬ್‌ನ ಮಾಜಿ ಅಧ್ಯಕ್ಷರ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ

ಬೆಂಗಳೂರು ಟರ್ಫ್ ಕ್ಲಬ್‌ನ ಮಾಜಿ ಅಧ್ಯಕ್ಷರ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ

ಬೆಂಗಳೂರು: ಬೆಂಗಳೂರು ಟರ್ಫ್ ಕ್ಲಬ್‌ನ ಮಾಜಿ ಅಧ್ಯಕ್ಷ ಹರೀಂದರ್ ಶೆಟ್ಟಿ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪ ಕೇಳಿ ಬಂದಿದ್ದು, ಬಾಣಸವಾಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.   ಪ್ರಸ್ತುತ ಬಾಣಸವಾಡಿ – ಹೆಣ್ಣೂರು ಕಾಸ್ಮೋಪಾಲಿಟನ್ ಕ್ಲಬ್‌ನ ಕಾರ್ಯದರ್ಶಿಯಾಗಿರುವ ಹರೀಂದರ್ ಶೆಟ್ಟಿ ವಿರುದ್ಧ ಅದೇ ಕ್ಲಬ್‌ನ…