Tag: ಬೈಕ್ ಸವಾರನ ಮೇಲೆ ಹರಿದ ಲಾರಿ; ಸ್ಥಳದಲ್ಲೇ ವ್ಯಕ್ತಿ ದುರ್ಮರಣ

ಬೈಕ್ ಸವಾರನ ಮೇಲೆ ಹರಿದ ಲಾರಿ; ಸ್ಥಳದಲ್ಲೇ ವ್ಯಕ್ತಿ ದುರ್ಮರಣ

ಬೆಂಗಳೂರು: ಸ್ಕಿಡ್ ಆಗಿ ಬಿದ್ದ ಬೈಕ್ ಸವಾರನ ಮೇಲೆಯೇ ವೇಗವಾಗಿ ಬಂದ ಲಾರಿ ಹರಿದು ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿಯಲ್ಲಿ ನಡೆದಿದೆ. 30 ವರ್ಷದ ವೆಂಕಟೇಶ್ ಮೃತರು. ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಮೂಲದ ವೆಂಕಟೇಶ್ ಅಪಘಾತದಲ್ಲಿ…