Tag: ಭದ್ರತಾ ಪಡೆಗಳಿಂದ ಭರ್ಜರಿ ಬೇಟೆ

ಭದ್ರತಾ ಪಡೆಗಳಿಂದ ಭರ್ಜರಿ ಬೇಟೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಸೆಕ್ಟರ್ ನಲ್ಲಿ ಇಬ್ಬರು ಉಗ್ರರನ್ನು ಹತ್ಯೆ ಮಾಡಲಾಗಿದೆ. ಅಹೋರಾತ್ರಿ ಕಾರ್ಯಾಚರಣೆ ನಡೆಸಿದ ಭದ್ರತಾ ಪಡೆ ಸಿಬ್ಬಂದಿ ಇಬ್ಬರು ಉಗ್ರರನ್ನು ಹತ್ಯೆ ಮಾಡಿದ್ದಾರೆ. ರಜೌರಿ ಘಟನೆಯ ನಂತರ ಭಾರತೀಯ ಸೇನೆ ಮುನ್ನೆಚ್ಚರಿಕೆ ವಹಿಸಿದ್ದು, ಜಮ್ಮು ಕಾಶ್ಮೀರದಲ್ಲಿ ಉಗ್ರರ…