Tag: ಭವಾನಿ ರೇವಣ್ಣಗೆ ಟಿಕೆಟ್ ನಿರಾಕರಿಸಿದ ಮಾಜಿ ಸಿಎಂ HDK

ಭವಾನಿ ರೇವಣ್ಣಗೆ ಟಿಕೆಟ್ ನಿರಾಕರಿಸಿದ ಮಾಜಿ ಸಿಎಂ HDK

ಹಾಸನ: ಮುಂಬರುವ ವಿಧಾನಸಭಾ ಚುನಾವಣೆಗೆ ಹಾಸನದಿಂದ ಸ್ಪರ್ಧಿಸಲು ಶಾಸಕ ಹೆಚ್.ಡಿ.ರೇವಣ್ಣ ಪತ್ನಿ ಭವಾನಿ ರೇವಣ್ಣ ಇಚ್ಛಿಸಿದ್ದು, ತನಗೆ ಟಿಕೆಟ್ ನೀಡುವಂತೆ ಪಟ್ಟು ಹಿಡಿದಿದ್ದಾರೆ ಎನ್ನಲಾಗಿದೆ. ಇದೇ ವಿಚಾರವಾಗಿ ನಿನ್ನೆ ಬಹಿರಂಗವಾಗಿ ಹೇಳಿಕೆ ನೀಡಿದ್ದ ಭವಾನಿ ರೇವಣ್ಣ ಹಾಸನ ಕ್ಷೇತ್ರದಿಂದ ನನಗೆ ಜೆಡಿಎಸ್ ಟಿಕೆಟ್…