Tag: ಭವಾನಿ ರೇವಣ್ಣ ವಿಚಾರದಲ್ಲಿ ಮೌನ ಮುರಿದ ಹೆಚ್.ಡಿ. ರೇವಣ್ಣ

ಭವಾನಿ ರೇವಣ್ಣ ವಿಚಾರದಲ್ಲಿ ಮೌನ ಮುರಿದ ಹೆಚ್.ಡಿ. ರೇವಣ್ಣ

ಹಾಸನ: ನಾನಾಗಲಿ, ನನ್ನ ಮಕ್ಕಳಾಗಲಿ ಟಿಕೆಟ್ ಫೈನಲ್ ಮಾಡಲು ಆಗಲ್ಲ. ವರಿಷ್ಠರ ತೀರ್ಮಾನವೇ ಅಂತಿಮ ಎಂದು ಪತ್ನಿ ಭವಾನಿ ರೇವಣ್ಣ ವಿಚಾರದಲ್ಲಿ ಮಾಜಿ ಸಚಿವ ಹೆಚ್.ಡಿ. ರೇವಣ್ಣ ಮೌನ ಮುರಿದಿದ್ದಾರೆ. ಕುಮಾರಸ್ವಾಮಿ ಹಾಗೂ ನನ್ನ ಸಂಬಂಧ ಬೇರ್ಪಡಿಸಲು ಸಾಧ್ಯವಿಲ್ಲ. ನಮ್ಮಿಬ್ಬರನ್ನು ಬೇರೆ ಮಾಡುತ್ತೇನೆ…