Tag: ಭಾರತದ ಸರ್ಜಿಕಲ್‌ ದಾಳಿಗೆ ಪ್ರತೀಕಾರವಾಗಿ ಅಣ್ವಸ್ತ್ರ ಸಿದ್ಧಪಡಿಸಿತ್ತು ಪಾಕಿಸ್ತಾನ

ಭಾರತದ ಸರ್ಜಿಕಲ್‌ ದಾಳಿಗೆ ಪ್ರತೀಕಾರವಾಗಿ ಅಣ್ವಸ್ತ್ರ ಸಿದ್ಧಪಡಿಸಿತ್ತು ಪಾಕಿಸ್ತಾನ

ನೆರೆರಾಷ್ಟ್ರ ಪಾಕಿಸ್ತಾನ, ಭಾರತದ ಮೇಲೆ ಪರಮಾಣು ದಾಳಿ ನಡೆಸಲು ತಂತ್ರ ಹೆಣೆದಿತ್ತು ಎಂಬ ಆಘಾತಕಾರಿ ಅಂಶ ಬಯಲಾಗಿದೆ. 2019ರ ಫೆಬ್ರವರಿಯಲ್ಲಿ ಬಾಲಾಕೋಟ್ ಸರ್ಜಿಕಲ್ ಸ್ಟ್ರೈಕ್ ನಂತರ ಪಾಕಿಸ್ತಾನ ಪರಮಾಣು ದಾಳಿಗೆ ಸಜ್ಜಾಗುತ್ತಿದೆ ಎಂದು ಆಗಿನ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ತಮಗೆ…