Tag: ಭೀಕರ ಅಪಘಾತ; ಆಂಬುಲೆನ್ಸ್ ನಲ್ಲೇ ಪ್ರಾಣ ಬಿಟ್ಟ ಕಂದಮ್ಮ

ಭೀಕರ ಅಪಘಾತ; ಆಂಬುಲೆನ್ಸ್ ನಲ್ಲೇ ಪ್ರಾಣ ಬಿಟ್ಟ ಕಂದಮ್ಮ

ತುಮಕೂರು: ಭೀಕರ ಅಪಘಾತದಲ್ಲಿ ಪುಟ್ಟ ಕಂದಮ್ಮ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ತಿಪಟೂರಿನ ಕೈಮರಾದಲ್ಲಿ ನಡೆದಿದೆ. ಬುಲೆರೋ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ್ದು, ತಂದೆ-ತಾಯಿ ಹಾಗೂ ಮಗು ಗಂಭೀರವಾಗಿ ಗಾಯಗೊಂಡಿದ್ದಾರೆ. ಆಂಬುಲೆನ್ಸ್ ನಲ್ಲಿ ಆಸ್ಪತ್ರೆಗೆ ದಾಖಲಿಸುತ್ತಿದ್ದ ವೇಳೆ ಮಾರ್ಗದಲ್ಲಿ ಟ್ರಾಫಿಕ್ ಜಾಮ್…