Tag: ಭೀಕರ ಅಪಘಾತ; ಬೈಕ್ ಸವಾರರಿಬ್ಬರು ಸ್ಥಳದಲ್ಲೇ ದುರ್ಮರಣ

ಭೀಕರ ಅಪಘಾತ; ಬೈಕ್ ಸವಾರರಿಬ್ಬರು ಸ್ಥಳದಲ್ಲೇ ದುರ್ಮರಣ

ತುಮಕೂರು: ಟಿಪ್ಪರ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ದೊಡ್ಡಬಾಣಗೆರೆ ಬಳಿ ಸಂಭವಿಸಿದೆ. ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವನ್ನಪ್ಪಿದ್ದು, ಚಿಕ್ಕ ಹುಲಿಕುಂಟೆಯ ಅನಿಲ್, ಆಂಧ್ರಪ್ರದೇಶದ ಶ್ರೀಧರ್ ಮೃತ ದುರ್ದೈವಿಗಳು.ಸೌತೆಕಾಯಿ ವ್ಯಾಪಾರ…