Tag: ಭೀಕರ ಚಳಿಯಿಂದ ಒಂದೇ ವಾರದಲ್ಲಿ 98 ಮಂದಿ ಹೃದಯಾಘಾತದಿಂದ ನಿಧನ

ಭೀಕರ ಚಳಿಯಿಂದ ಒಂದೇ ವಾರದಲ್ಲಿ 98 ಮಂದಿ ಹೃದಯಾಘಾತದಿಂದ ನಿಧನ

ಕಾನ್ಪುರ: ಇತ್ತಿಚಿಗೆ ಹೃದಯಾಘಾತದಿಂದ ಸಂಭವಿಸುತ್ತಿರುವ ಸಾವಿನ ಪ್ರಕರಣಗಳ ಸಂಖ್ಯೆ ದಿನೇದಿನೆ ಹೆಚ್ಚುತ್ತಲೇ ಇದೆ. ಕರೊನಾ ಬಳಿಕ ಚಿಕ್ಕ ಮಕ್ಕಳು, ಯುವ ಜನತೆಯಲ್ಲೂ ಹೃದಯಾಘಾತ ಕಾಣಿಸಿಕೊಳ್ಳುತ್ತಿದೆ. ಇದೀಗ ಉತ್ತರ ಪ್ರದೇಶದ ಕಾನ್ಪುರದಲ್ಲಿ ಒಂದೇ ವಾರದಲ್ಲಿ 98 ಮಂದಿ ಹೃದಯಾಘಾತದಿಂದ ಸಾವಿಗೀಡಾಗಿದ್ದಾರೆ.   ಕಳೆದ…