Tag: ಮಂಡ್ಯ ಜಿಲ್ಲೆ ಉಸ್ತುವಾರಿ ಸಚಿವರಾಗಿ ಆರ್. ಅಶೋಕ್ ನೇಮಕ

ಮಂಡ್ಯ ಜಿಲ್ಲೆ ಉಸ್ತುವಾರಿ ಸಚಿವರಾಗಿ ಆರ್. ಅಶೋಕ್ ನೇಮಕ

ಬೆಂಗಳೂರು: ಮಂಡ್ಯ ಜಿಲ್ಲೆಯ ಉಸ್ತುವಾರಿ ಸಚಿವರಾಗಿ ಕಂದಾಯ ಸಚಿವ ಆರ್. ಅಶೋಕ್ ಅವರನ್ನು ರಾಜ್ಯ ಸರ್ಕಾರ ನೇಮಕ ಮಾಡಿ ಆದೇಶ ಹೊರಡಿಸಿದೆ. ಇದುವರೆಗೆ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾಗಿ ಕೆ. ಗೋಪಾಲಯ್ಯ ಕಾರ್ಯನಿರ್ವಹಿಸುತ್ತಿದ್ದರು. ಹಾಸನ ಜಿಲ್ಲಾ ಉಸ್ತುವಾರಿ ಸಚಿವರಾಗಿ ಗೋಪಾಲಯ್ಯ ಅವರನ್ನು ಮುಂದುವರೆಸಲಾಗಿದೆ.…