Tag: ಮಗಳ ಮದುವೆಯಲ್ಲಿ ಪಾಲ್ಗೊಳ್ಳಲು ಮಾಜಿ ಶಾಸಕನಿಗೆ ಬೇಲ್

ಮಗಳ ಮದುವೆಯಲ್ಲಿ ಪಾಲ್ಗೊಳ್ಳಲು ಮಾಜಿ ಶಾಸಕನಿಗೆ ಬೇಲ್

ಅತ್ಯಾಚಾರ ಆರೋಪದಲ್ಲಿ ಜೈಲು ಸೇರಿರುವ ಬಿಜೆಪಿಯ ಮಾಜಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್ ಅವರಿಗೆ ದೆಹಲಿ ಹೈಕೋರ್ಟ್ ಮಧ್ಯಂತರ ಜಾಮೀನು ನೀಡಿದೆ. ಮಗಳ ಮದುವೆಯಲ್ಲಿ ಪಾಲ್ಗೊಳ್ಳಲು ನ್ಯಾಯಮೂರ್ತಿ ಮುಕ್ತಾ ಗುಪ್ತಾ ಮತ್ತು ನ್ಯಾಯಮೂರ್ತಿ ಪೂನಂ ಎ ಬಾಂಬಾ ಅವರ ವಿಭಾಗೀಯ ಪೀಠವು…