Tag: ಮಗ ಆತ್ಮಹತ್ಯೆ

ದುಡುಕಿನ ನಿರ್ಧಾರ ಕೈಗೊಂಡ ತಾಯಿ, ಮಗ ಆತ್ಮಹತ್ಯೆ

ರಾಮನಗರ: ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ತಾಯಿ, ಮಗ ಆತ್ಮಹತ್ಯೆ ಮಾಡಿಕೊಂಡ ಘಟನೆ ರಾಮನಗರದ ಕುಮಾರಸ್ವಾಮಿ ಬಡಾವಣೆಯಲ್ಲಿ ನಡೆದಿದೆ.ತಾಯಿ ವಿಜಯಲಕ್ಷ್ಮಿ(50) ಹಾಗೂ ಮಗ ಹರ್ಷ(25) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಾತ್ರಿ ಊಟದ ವಿಚಾರಕ್ಕೆ ತಾಯಿ, ಮಗನ ನಡುವೆ ಜಗಳವಾಗಿದೆ. ಇದರಿಂದ ಮನನೊಂದು ತಾಯಿ ವಿಜಯಲಕ್ಷ್ಮಿ ಆತ್ಮಹತ್ಯೆ…