Tag: ಮತ್ತೆ ರಾಜಕೀಯ ನಿವೃತ್ತಿ ಮಾತನಾಡಿ ಸವಾಲು ಹಾಕಿದ ಸಿದ್ದರಾಮಯ್ಯ

ಮತ್ತೆ ರಾಜಕೀಯ ನಿವೃತ್ತಿ ಮಾತನಾಡಿ ಸವಾಲು ಹಾಕಿದ ಸಿದ್ದರಾಮಯ್ಯ

ಕೋಲಾರ: ರಾಜ್ಯ ರಾಜಕೀಯದಲ್ಲಿ ಭ್ರಷ್ಟಾಚಾರ ಆರೋಪಗಳು ತಾರಕಕ್ಕೇರಿದ್ದು, ಆಡಳಿತಾರೂಢ ಬಿಜೆಪಿ ಹಾಗೂ ವಿಪಕ್ಷ ಕಾಂಗ್ರೆಸ್ ನಾಯಕರು ಪರಸ್ಪರ ಆರೋಪ ಪ್ರತ್ಯಾರೋಪಗಳ ಮೂಲಕ ಬಡಿದಾಡಿಕೊಳ್ಳುತ್ತಿದ್ದಾರೆ. ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ ಭ್ರಷ್ಟಾಚಾರ ವ್ಯಾಪಕವಾಗಿತ್ತು ಎಂಬ ಬಿಜೆಪಿ ಆರೋಪಕ್ಕೆ ವಿಪಕ್ಷ ನಾಯಕ ಸಿದ್ದರಾಮಯ್ಯ ಕೆರಳಿ ಕೆಂಡವಾಗಿದ್ದಾರೆ.…