Tag: ಮತ್ತೆ ವಿವಾದಾತ್ಮಕ ಹೇಳಿಕೆ ನೀಡಿದ ಕೆ.ಎಸ್. ಭಗವಾನ್

ಮತ್ತೆ ವಿವಾದಾತ್ಮಕ ಹೇಳಿಕೆ ನೀಡಿದ ಕೆ.ಎಸ್. ಭಗವಾನ್

ವಿವಾದಾತ್ಮಕ ಹೇಳಿಕೆಗಳ ಮೂಲಕ ಸದಾ ಸುದ್ದಿಯಲ್ಲಿರುವ ಚಿಂತಕ ಕೆ.ಎಸ್. ಭಗವಾನ್ ಇದೀಗ ಮರ್ಯಾದ ಪುರುಷೋತ್ತಮ ಶ್ರೀರಾಮನ ಕುರಿತು ಮತ್ತೆ ನಾಲಿಗೆ ಹರಿಬಿಟ್ಟಿದ್ದಾರೆ. ಮಧ್ಯಾಹ್ನ ಆದರೆ ಸಾಕು ಸೀತೆ ಜೊತೆ ಹೆಂಡ ಕುಡಿದುಕೊಂಡು ಕುಳಿತಿರುತ್ತಿದ್ದ ರಾಮ ಆಕೆಗೂ ಕುಡಿಸುತ್ತಿದ್ದ ಎಂದು ಹೇಳಿದ್ದಾರೆ.  …