Tag: ಮದುವೆಗೆ ಹೆಣ್ಣು ಸಿಗಲಿಲ್ಲ ಎಂದು ಸ್ಮಶಾನದಲ್ಲಿ ಹೋಗಿ ಬೆಂಕಿ ಹಚ್ಚಿಕೊಂಡ ಯುವಕ

ಮದುವೆಗೆ ಹೆಣ್ಣು ಸಿಗಲಿಲ್ಲ ಎಂದು ಸ್ಮಶಾನದಲ್ಲಿ ಹೋಗಿ ಬೆಂಕಿ ಹಚ್ಚಿಕೊಂಡ ಯುವಕ

ಹುಬ್ಬಳ್ಳಿ: ಇತ್ತೀಚಿನ ದಿನಗಳಲ್ಲಿ ಮದುವೆಯಾಗಲು ಹೆಣ್ಣು ಸಿಗುತ್ತಿಲ್ಲವೆಂದು ಗಮಡು ಮಕ್ಕಳ ಆರೋಪ ಇದೆ. ಅಂತೆಯೇ ಇದೀಗ ಹುಬ್ಬಳ್ಳಿಯಲ್ಲಿ ಇದೇ ಕಾರಣಕ್ಕೆ ಯುವಕನೊಬ್ಬ ಸುಡುಗಾಡಿನಲ್ಲೇ ಬೆಂಕಿ ಹಚ್ಚಿಕೊಂಡ ಪ್ರಸಂಗವೊಂದು ನಡೆದಿದೆ. ಹುಬ್ಬಳ್ಳಿ ತಾಲೂಕಿನ ಅಮ್ಮಿನಬಾವಿಯಲ್ಲಿ ಈ ಘಟನೆ ನಡೆದಿದೆ. ಯುವಕನನ್ನು ಸಂತೋಷ ಕೊರಡಿ (30)…