Tag: ಮನೆಗೆ ತೆರಳುತ್ತಿದ್ದ ಯುವತಿ ಮೇಲೆ ಲೈಂಗಿಕ ದೌರ್ಜನ್ಯ

ಮನೆಗೆ ತೆರಳುತ್ತಿದ್ದ ಯುವತಿ ಮೇಲೆ ಲೈಂಗಿಕ ದೌರ್ಜನ್ಯ

ಬೆಂಗಳೂರು: ಬೆಂಗಳೂರಿನಲ್ಲಿ ಯುವತಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪ ಕೇಳಿ ಬಂದಿದೆ. ಎರಡು ಬೈಕ್ ಗಳಲ್ಲಿ ಬಂದಿದ್ದ ನಾಲ್ವರು ಯುವಕರು ಅನುಚಿತ ವರ್ತನೆ ತೋರಿದ್ದಾರೆ. ಮಧ್ಯಾಹ್ನ ವಿದ್ಯಾರ್ಥಿನಿ ಕಾಲೇಜಿನಿಂದ ಮನೆಗೆ ತೆರಳುತ್ತಿದ್ದ ವೇಳೆ ಕೈ ಹಿಡಿದು ಎಳೆದಾಡಿ ಕತ್ತಿಗೆ ಜೋರಾಗಿ ಪುಂಡರು…