Tag: ಮನೆಯಲ್ಲೇ ಕೆಎಎಸ್ ಅಧಿಕಾರಿಯ ಪತಿ ಆತ್ಮಹತ್ಯೆ

ಮನೆಯಲ್ಲೇ ಕೆಎಎಸ್ ಅಧಿಕಾರಿಯ ಪತಿ ಆತ್ಮಹತ್ಯೆ

ಬೆಳಗಾವಿ: ನೇಣು ಹಾಕಿಕೊಂಡು ಕೆಎಎಸ್ ಅಧಿಕಾರಿಯ ಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಗಾವಿಯ ಆಜಂ ನಗರದ ನಿವಾಸದಲ್ಲಿ ನಡೆದಿದೆ. ಕೆಎಎಸ್ ಅಧಿಕಾರಿ ರೇಷ್ಮಾ ತಾಳಿಕೋಟೆಯವರ ಪತಿಯಾಗಿರುವ ಎಫ್.ಡಿ.ಎ. ಜಾಫರ್ ಫೀರ್ಜಾದೆ(39) ಆತ್ಮಹತ್ಯೆ ಮಾಡಿಕೊಂಡವರು ಎಂದು ಹೇಳಲಾಗಿದೆ. ಅವರ ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು…