Tag: ಮನೆ ಕಟ್ಟುವವರಿಗೆ ಸಿಹಿ ಸುದ್ದಿ: ಸಿಮೆಂಟ್ ದರ ಶೇಕಡ 10 ರಷ್ಟು ಇಳಿಕೆ ಸಾಧ್ಯತೆ

ಮನೆ ಕಟ್ಟುವವರಿಗೆ ಸಿಹಿ ಸುದ್ದಿ: ಸಿಮೆಂಟ್ ದರ ಶೇಕಡ 10 ರಷ್ಟು ಇಳಿಕೆ ಸಾಧ್ಯತೆ

ನವದೆಹಲಿ: ಜಿ.ಎಸ್‌.ಟಿ. ಮಂಡಳಿ ಸಭೆ ಫೆಬ್ರವರಿ 18 ರಂದು ನಡೆಯಲಿದ್ದು, ಸಿಮೆಂಟ್ ಮೇಲಿನ ಜಿಎಸ್‌ಟಿ ದರ ಇಳಿಕೆ ಮಾಡುವ ಸಾಧ್ಯತೆ ಇದೆ.ಮಂಡಳಿಯ ಸಭೆಯಲ್ಲಿ ದರ ಇಳಿಕೆ ಬಗ್ಗೆ ನಿರ್ಧಾರ ಕೈಗೊಂಡಲ್ಲಿ ಸಿಮೆಂಟ್ ದರ ಶೇಕಡ 10 ರಷ್ಟು ಕಡಿಮೆಯಾಗಲಿದೆ.ಪ್ರತಿ ಚೀಲಕ್ಕೆ 35…