Tag: ಮರುಕಳಿಸಿದ ಶ್ರದ್ಧಾ ವಾಕರ್ ಕೊಲೆ ಕೇಸ್; ಪತ್ನಿ ಕೊಂದು ಪೀಸ್ ಮಾಡಿ ನದಿಗೆಸೆದ ಪತಿ

ಪತ್ನಿ ಕೊಂದು ಪೀಸ್ ಮಾಡಿ ನದಿಗೆಸೆದ ಪತಿ

ದೆಹಲಿಯಲ್ಲಿ ತನ್ನ ಸಂಗಾತಿಯಿಂದ ಹತ್ಯೆಗೀಡಾದ ಶ್ರದ್ಧಾ ವಾಕರ್ ಅವರ ಭೀಕರ ಹತ್ಯೆಯ ಪ್ರಕರಣ ದೇಶಾದ್ಯಂತ ಬೆಚ್ಚಿಬೀಳಿಸಿದ್ದು, ಆ ಘಟನೆ ಮಾಸುವ ಮುನ್ನವೇ ಪಶ್ಚಿಮ ಬಂಗಾಳದ ಸಿಲಿಗುರಿಯಿಂದ ಅಂತಹುದೇ ಪ್ರಕರಣವು ಮುನ್ನೆಲೆಗೆ ಬಂದಿದೆ. ಅಕ್ರಮ ಸಂಬಂಧದ ಶಂಕೆಯಿಂದ ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ಕೊಂದು…