Tag: ಮಹಾರಾಷ್ಟ್ರ ಸೇರಿ 10 ರಾಜ್ಯಗಳಿಗೆ ಹೊಸ ರಾಜ್ಯಪಾಲರ ನೇಮಕ

ಮಹಾರಾಷ್ಟ್ರ ಸೇರಿ 10 ರಾಜ್ಯಗಳಿಗೆ ಹೊಸ ರಾಜ್ಯಪಾಲರ ನೇಮಕ

ನವದೆಹಲಿ: 10 ರಾಜ್ಯಗಳಿಗೆ ನೂತನ ರಾಜ್ಯಪಾಲರನ್ನು ನೇಮಕ ಮಾಡಲಾಗಿದೆ. ಮಹಾರಾಷ್ಟ್ರದ ನೂತನ ರಾಜ್ಯಪಾಲರಾಗಿ ರಮೇಶ್ ಬೈಸ್, ಜಾರ್ಖಂಡ್ ರಾಜ್ಯಪಾಲರಾಗಿ ಸಿ.ಪಿ. ರಾಧಾಕೃಷ್ಣನ್ ಅವರನ್ನು ನೇಮಕ ಮಾಡಲಾಗಿದೆ. ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ರಾಜೀನಾಮೆಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅಂಗೀಕರಿಸಿದ್ದು, ಮಹಾರಾಷ್ಟ್ರದ ನೂತನ ರಾಜ್ಯಪಾಲರಾಗಿ…