Tag: ಮಹಿಳೆಯರಿಗೆ 2 ಸಾವಿರ ರೂ.

ಮಹಿಳೆಯರಿಗೆ 2 ಸಾವಿರ ರೂ., ಪ್ರತಿ ಮನೆಗೆ ಉಚಿತ ವಿದ್ಯುತ್ ಗೆ ಫೆ. 5 ರಿಂದ ನೋಂದಣಿ

ಬೆಂಗಳೂರು: ರಾಜ್ಯದಲ್ಲಿ ಮತ್ತೆ ಉತ್ತಮ ಆಡಳಿತ ನೀಡಲು ಕಾಂಗ್ರೆಸ್ ಬಯಸುತ್ತಿದೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಈ ಹಿಂದೆ ನೀರಾವರಿ ಯೋಜನೆಗೆ 40,000 ಕೋಟಿ ರೂ. ನೀಡಿದ್ದೆವು. ನವ ಕರ್ನಾಟಕ ನಿರ್ಮಾಣಕ್ಕೆ ರಾಜ್ಯದ ಜನ…