Tag: ಮಹಿಳೆಯರಿಗೆ 2000 ರೂ. ಬಳಿಕ ಕಾಂಗ್ರೆಸ್ 4ನೇ ಭರವಸೆ

ಉಚಿತ ವಿದ್ಯುತ್, ಮಹಿಳೆಯರಿಗೆ 2000 ರೂ. ಬಳಿಕ ಕಾಂಗ್ರೆಸ್ 4ನೇ ಭರವಸೆ

ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಅಧಿಕಾರಕ್ಕೇರಲು ಭರ್ಜರಿ ತಯಾರಿ ನಡೆಸಿರುವ ಕಾಂಗ್ರೆಸ್ ಮತದಾರರ ಓಲೈಕೆಗೆ ಭರವಸೆಗಳ ಮೇಲೆ ಭರವಸೆ ನೀಡತೊಡಗಿದೆ. ಈಗಾಗಲೇ ಪ್ರತಿ ಮನೆಗೆ 200 ಯೂನಿಟ್ ಉಚಿತ ವಿದ್ಯುತ್, ಮನೆಯ ಯಜಮಾನಿಗೆ ಮಾಸಿಕ 2,000 ರೂ., ಬಿಪಿಎಲ್ ಕುಟುಂಬಕ್ಕೆ ತಿಂಗಳಿಗೆ 10…