Tag: ಮಹಿಳೆಯಿಂದ ಘೋರ ಕೃತ್ಯ: ಪೊಲೀಸ್ ತನಿಖೆಯಲ್ಲಿ ಬಯಲಾಯ್ತು ಪತಿ ಕೊಲೆ ರಹಸ್ಯ

ಮಹಿಳೆಯಿಂದ ಘೋರ ಕೃತ್ಯ: ಪೊಲೀಸ್ ತನಿಖೆಯಲ್ಲಿ ಬಯಲಾಯ್ತು ಪತಿ ಕೊಲೆ ರಹಸ್ಯ

ತುಮಕೂರು: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನ ಹತ್ಯೆಗೆ ಪತ್ನಿಯೇ ಸುಪಾರಿ ನೀಡಿದ್ದ ಪ್ರಕರಣ ಪೊಲೀಸ್ ತನಿಖೆಯಲ್ಲಿ ಬೆಳಕಿಗೆ ಬಂದಿದ್ದು, ಮೂವರನ್ನು ಬಂಧಿಸಲಾಗಿದೆ. ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಕಿತ್ನಮಂಗಲ ಕೆರೆಯಲ್ಲಿ ಫೆಬ್ರವರಿ 4 ರಂದು ಮಂಜುನಾಥ್ ಎಂಬುವರ ಶವ ಪತ್ತೆಯಾಗಿತ್ತು. ಪೊಲೀಸರು ಪ್ರಕರಣ…