Tag: ಮಾಜಿ ಸಿಎಂ ಎಸ್.ಎಂ. ಕೃಷ್ಣ ನಿವಾಸಕ್ಕೆ ಸಿಎಂ ಬೊಮ್ಮಾಯಿ

ಮಾಜಿ ಸಿಎಂ ಎಸ್.ಎಂ. ಕೃಷ್ಣ ನಿವಾಸಕ್ಕೆ ಸಿಎಂ ಬೊಮ್ಮಾಯಿ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರಿಗೆ ಪದ್ಮವಿಭೂಷಣ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಇಂದು ಎಸ್.ಎಂ. ಕೃಷ್ಣ ನಿವಾಸಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿ ನೀಡಲಿದ್ದಾರೆ. ಬೆಂಗಳೂರಿನ ಸದಾಶಿವನಗರದ ಎಸ್.ಎಂ. ಕೃಷ್ಣ ನಿವಾಸಕ್ಕೆ ಭೇಟಿ ನೀಡಲಿರುವ ಮುಖ್ಯಮಂತ್ರಿಗಳು ಪದ್ಮವಿಭೂಷಣ ಗೌರವ ಪುರಸ್ಕಾರಕ್ಕಾಗಿ ಅವರನ್ನು ಅಭಿನಂದಿಸಲಿದ್ದಾರೆ.…