Tag: ಮಾಜಿ ಸಿಎಂ ಯಡಿಯೂರಪ್ಪಗೆ ಸುಪ್ರೀಂ ನಿಂದ ಮತ್ತೆ ರಿಲೀಫ್

ಮಾಜಿ ಸಿಎಂ ಯಡಿಯೂರಪ್ಪಗೆ ಸುಪ್ರೀಂ ನಿಂದ ಮತ್ತೆ ರಿಲೀಫ್

ನವದೆಹಲಿ: ಡಿ ನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪಗೆ ಸುಪ್ರೀಂಕೋರ್ಟ್ ನಿಂದ ಮತ್ತೆ ಬಿಗ್ ರಿಲೀಫ್ ಸಿಕ್ಕಿದೆ. ಯಡಿಯೂರಪ್ಪ ವಿರುದ್ಧದ ಡಿ ನೋಟಿಫಿಕೇಷನ್ ಪ್ರಕರಣದ ಸಂಬಂಧ ನೀಡಲಾಗಿದ್ದ ಮಧ್ಯಂತರ ರಕ್ಷಣೆ ಆದೇಶವನ್ನು ರದ್ದುಗೊಳಿಸುವಂತೆ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.…