Tag: ಮಾಜಿ ಸಿಎಂ ಸಿದ್ದರಾಮಯ್ಯನವರಿಗೆ ಈಗ ಮತ್ತೊಬ್ಬರಿಂದ ‘ಬಂಪರ್’ ಆಫರ್.!

ಮಾಜಿ ಸಿಎಂ ಸಿದ್ದರಾಮಯ್ಯನವರಿಗೆ ಈಗ ಮತ್ತೊಬ್ಬರಿಂದ ‘ಬಂಪರ್’ ಆಫರ್.!

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕೋಲಾರ ಕ್ಷೇತ್ರದಿಂದ ಕಣಕ್ಕಿಳಿಯುವುದಾಗಿ ಬಹಿರಂಗವಾಗಿಯೇ ಘೋಷಿಸಿದ್ದು, ಇಷ್ಟಾದರೂ ಸಹ ರಾಜ್ಯದಾದ್ಯಂತ ಇರುವ ಅವರ ಅಭಿಮಾನಿಗಳು ತಮ್ಮ ಕ್ಷೇತ್ರಕ್ಕೆ ಬಂದು ಸ್ಪರ್ಧಿಸುವಂತೆ ಆಹ್ವಾನ ನೀಡುತ್ತಿರುವುದು ನಿಂತಿಲ್ಲ. ಕೆಲ ದಿನಗಳ ಹಿಂದೆ ಯಾದಗಿರಿಯ ಬಿಜೆಪಿ ಕಾರ್ಯಕರ್ತರೊಬ್ಬರು ಸಿದ್ದರಾಮಯ್ಯನವರು ಈ ಕ್ಷೇತ್ರದಿಂದ…