Tag: ಮಾಜಿ ಸಿಎಂ ಸಿದ್ದರಾಮಯ್ಯ ಈಗ ಪ್ಯೂರ್ ವೆಜಿಟೇರಿಯನ್

ಮಾಜಿ ಸಿಎಂ ಸಿದ್ದರಾಮಯ್ಯ ಈಗ ಪ್ಯೂರ್ ವೆಜಿಟೇರಿಯನ್

ವಿಧಾನಸಭೆಯ ಕೊನೆ ಅಧಿವೇಶನ ನಡೆಯುತ್ತಿದ್ದು, ಈ ವರ್ಷವೇ ಚುನಾವಣೆ ನಡೆಯಲಿದೆ. ಸದನದಲ್ಲಿ ಸಾರ್ವಜನಿಕ ಸಮಸ್ಯೆಗಳ ಜೊತೆಗೆ ಹಲವು ಸ್ವಾರಸ್ಯಕರ ಚರ್ಚೆಗಳು ಸಹ ನಡೆದಿದ್ದು ಅದರ ಒಂದು ತುಣುಕು ಇಲ್ಲಿದೆ. ಮಂಗಳವಾರಂದು ರಾಜ್ಯಪಾಲರ ಭಾಷಣದ ಮೇಲಿನ ವಂದನಾ ನಿರ್ಣಯದ ಚರ್ಚೆ ವೇಳೆ ಮಾತನಾಡಿದ…