Tag: ಮಾರಾಟಗಾರರಿಗೆ ಗುಡ್ ನ್ಯೂಸ್

ಆಸ್ತಿ ಖರೀದಿ, ಮಾರಾಟಗಾರರಿಗೆ ಗುಡ್ ನ್ಯೂಸ್

ಬೆಂಗಳೂರು: ಸಬ್ ರಿಜಿಸ್ಟ್ರಾರ್ ಕಚೇರಿಗಳಲ್ಲಿ ದಲ್ಲಾಳಿಗಳ ಹಾವಳಿ, ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಿ ತ್ವರಿತಗತಿಯಲ್ಲಿ ಸೇವೆ ನೀಡಲು ಕಾವೇರಿ 2.0 ತಂತ್ರಾಂಶ ಅಳವಡಿಸಲು ಕಂದಾಯ ಇಲಾಖೆ ಮುಂದಾಗಿದೆ. ಪಾಸ್ಪೋರ್ಟ್ ಮಾದರಿಯ ಸೇವೆ ಒದಗಿಸಲು ಸಬ್ ರಿಜಿಸ್ಟ್ರಾರ್ ಕಚೇರಿಗಳಲ್ಲಿ ಹೊಸ ಕಾವೇರಿ 2.0 ತಂತ್ರಾಂಶ ಬಳಸಲಾಗುವುದು.…