Tag: ಮಾರಾಟ ಮಾಡಿಸಿ ಕೊಡುವುದಾಗಿ ಐಷಾರಾಮಿ ಕಾರು ಪಡೆದು ವಂಚನೆ: ಆರೋಪಿ ಬಂಧನ

ಮಾರಾಟ ಮಾಡಿಸಿ ಕೊಡುವುದಾಗಿ ಐಷಾರಾಮಿ ಕಾರು ಪಡೆದು ವಂಚನೆ: ಆರೋಪಿ ಬಂಧನ

ಬೆಂಗಳೂರು : ಐಷಾರಾಮಿ ಕಾರುಗಳನ್ನು ಮಾರಾಟ ಮಾಡಿಸಿ ಕೊಡುವುದಾಗಿ ಕಾರುಗಳನ್ನು ಪಡೆದು ವಂಚಿಸುತ್ತಿದ್ದ ಆರೋಪಿಯನ್ನು ಕಬ್ಬನ್ ಪಾರ್ಕ್ ಠಾಣಾ ಪೊಲೀಸರು ಬಂಧಿಸಿದ್ದಾರೆ‌. ಸೈಯದ್ ಜಿಮ್ರಾನ್ ಬಂಧಿತ ಆರೋಪಿಯಾಗಿದ್ದು, ಉದ್ಯಮಿಗಳು, ವ್ಯಾಪಾರಿಗಳನ್ನು ಪರಿಚಯ ಮಾಡಿಕೊಂಡು ಮಾರಾಟಕ್ಕಿಟ್ಟಿರುವ ಐಷಾರಾಮಿ ಕಾರುಗಳನ್ನು ಮುಂಗಡ ಹಣ ನೀಡಿ ಪಡೆಯುತ್ತಿದ್ದ…