Tag: ಮಾಲ್ ನೆಲಮಾಳಿಗೆಯಲ್ಲಿ ನಿಲ್ಲಿಸಿದ್ದ ಕಾರ್ ನಲ್ಲೇ ಅತ್ಯಾಚಾರ

ಮಾಲ್ ನೆಲಮಾಳಿಗೆಯಲ್ಲಿ ನಿಲ್ಲಿಸಿದ್ದ ಕಾರ್ ನಲ್ಲೇ ಅತ್ಯಾಚಾರ

ಗುರುಗ್ರಾಮ್: ಆಘಾತಕಾರಿ ಘಟನೆಯೊಂದರಲ್ಲಿ, ಹರಿಯಾಣದ ಗುರುಗ್ರಾಮ್‌ನ ಸಹಾರಾ ಮಾಲ್‌ನ ನೆಲಮಾಳಿಗೆಯಲ್ಲಿ ನಿಲ್ಲಿಸಿದ್ದ ಕಾರ್ ನಲ್ಲಿ ವ್ಯಕ್ತಿಯೊಬ್ಬ ಮಹಿಳೆಗೆ ಮಾದಕ ದ್ರವ್ಯ ನೀಡಿ ಅತ್ಯಾಚಾರ ಎಸಗಿದ್ದಾನೆ. ಸಂತ್ರಸ್ತೆ ಪೊಲೀಸರಿಗೆ ಮಾಹಿತಿ ನೀಡಿ, ಆರೋಪಿ ತುಷಾರ್ ಶರ್ಮಾ ತನ್ನನ್ನು ಸಂದರ್ಶನಕ್ಕೆ ಕರೆದ ನಂತರ ನಿದ್ರಾಜನಕ ಮಿಶ್ರಿತ…