Tag: ಮುಂದಿನ 24 ಗಂಟೆಗಳ ಕಾಲ 3 ಜಿಲ್ಲೆಗಳಿಗೆ ತೀವ್ರ ಶೀತ ಗಾಳಿ

ಮುಂದಿನ 24 ಗಂಟೆಗಳ ಕಾಲ 3 ಜಿಲ್ಲೆಗಳಿಗೆ ತೀವ್ರ ಶೀತ ಗಾಳಿ

ಬೆಂಗಳೂರು: ಉತ್ತರ ಭಾರತದಲ್ಲಿ ಬೀಸುತ್ತಿರುವ ಶೀತ ಗಾಳಿಯ ಪ್ರಭಾವ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂದಿನ 24 ಗಂಟೆಗಳ ಅವಧಿಯಲ್ಲಿ ರಾಜ್ಯದ ಉತ್ತರ ಕರ್ನಾಟಕ ಜಿಲ್ಲೆಗಳಾದ ವಿಜಯಪುರ, ಬಾಗಲಕೋಟೆ, ಬೀದರ್​ನಲ್ಲಿ ತೀವ್ರವಾಗಿ ತಣ್ಣನೆಯ…