Tag: ಮೃತಪಟ್ಟರೂ ಆತನಿಗೆ ವಿಧಿಸಿದ ದಂಡ ವಸೂಲಿ ಮಾಡಬಹುದು; ಹೈಕೋರ್ಟ್ ಮಹತ್ವದ ಆದೇಶ

ಮೃತಪಟ್ಟರೂ ಆತನಿಗೆ ವಿಧಿಸಿದ ದಂಡ ವಸೂಲಿ ಮಾಡಬಹುದು; ಹೈಕೋರ್ಟ್ ಮಹತ್ವದ ಆದೇಶ

ಬೆಂಗಳೂರು: ಅಪರಾಧಿ ಮೃತಪಟ್ಟರೂ ಆತನಿಗೆ ವಿಧಿಸಿದ ದಂಡ ವಸೂಲಿ ಮಾಡಬಹುದು ಎಂದು ಹೈಕೋರ್ಟ್ ಏಕ ಸದಸ್ಯ ಪೀಠದಿಂದ ಆದೇಶ ನೀಡಲಾಗಿದೆ. ಮೃತ ಅಪರಾಧಿಯ ಆಸ್ತಿಯಿಂದ ದಂಡ ವಸೂಲಿ ಮಾಡಲು ಸೂಚನೆ ನೀಡಲಾಗಿದೆ. ಅಪರಾಧಿಗೆ ವಿದ್ಯುತ್ ಕಾಯ್ದೆಯಡಿ 29,204 ರೂ.ದಂಡ ವಿಧಿಸಲಾಗಿತ್ತು. ತೀರ್ಪು ಪ್ರಶ್ನಿಸಿ…