Tag: ಮೆಟ್ರೋ ಪಿಲ್ಲರ್‌ ಕುಸಿತ ಪ್ರಕರಣ.. ಎಂಟು ಮಂದಿ ವಿರುದ್ಧ ಎಫ್​​ಐಆರ್ ದಾಖಲು

ಮೆಟ್ರೋ ಪಿಲ್ಲರ್‌ ಕುಸಿತ ಪ್ರಕರಣ.. ಎಂಟು ಮಂದಿ ವಿರುದ್ಧ ಎಫ್​​ಐಆರ್ ದಾಖಲು

ಬೆಂಗಳೂರು : ಮಂಗಳವಾರ ನಾಗವಾರದಲ್ಲಿ ನಡೆದ ಮೆಟ್ರೋ ಪಿಲ್ಲರ್​ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಗಾರ್ಜುನ ಕನ್ಸ್‌ಟ್ರಕ್ಷನ್ ಕಂಪನಿ ಸೇರಿದಂತೆ ಎಂಟು ಮಂದಿ ವಿರುದ್ಧ ಎಫ್​​ಐಆರ್ ದಾಖಲಿಸಲಾಗಿದೆ. ವಿಧಾನಸೌಧದಲ್ಲಿ ಈ ಕುರಿತು ಮಾತನಾಡಿದ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು, ಘಟನೆ ಸಂಬಂಧ ನಿನ್ನೆ…