Tag: ಮೊಟ್ಟೆ ಪ್ರಿಯ ಮಕ್ಕಳಿಗೆ ಗುಡ್ ನ್ಯೂಸ್

ಮೊಟ್ಟೆ ಪ್ರಿಯ ಮಕ್ಕಳಿಗೆ ಗುಡ್ ನ್ಯೂಸ್

ಬೆಂಗಳೂರು: ಶಾಲೆಯಲ್ಲಿ ಮಕ್ಕಳು ಮೊಟ್ಟೆ ಕೇಳಿದರೆ ಮೊಟ್ಟೆಯನ್ನೇ ನೀಡಬೇಕು. ಚಿಕ್ಕಿ ಅಥವಾ ಬಾಳೆಹಣ್ಣು ನೀಡುವಂತಿಲ್ಲ ಎಂದು ಶಿಕ್ಷಣ ಇಲಾಖೆ ಆದೇಶಿಸಿದೆ. ಸರ್ಕಾರಿ ಶಾಲೆಯ ಒಂದರಿಂದ ಎಂಟನೇ ತರಗತಿ ಮಕ್ಕಳಿಗೆ ಮೊಟ್ಟೆ ನೀಡುವ ಯೋಜನೆಯನ್ನು ಶಿಕ್ಷಣ ಇಲಾಖೆ ಜಾರಿಗೆ ತಂದಿದೆ. ಮೊಟ್ಟೆ ತಿನ್ನದ…