Tag: ಮೊದಲು ಅವರು ಜೈಲಿಗೆ ಹೋಗುವುದನ್ನು ತಪ್ಪಿಸಿಕೊಳ್ಳಲಿ; ಕಾಂಗ್ರೆಸ್ ನಾಯಕರಿಗೆ ಸಿಎಂ ಬೊಮ್ಮಾಯಿ ಟಾಂಗ್

ಮೊದಲು ಅವರು ಜೈಲಿಗೆ ಹೋಗುವುದನ್ನು ತಪ್ಪಿಸಿಕೊಳ್ಳಲಿ; ಕಾಂಗ್ರೆಸ್ ನಾಯಕರಿಗೆ ಸಿಎಂ ಬೊಮ್ಮಾಯಿ ಟಾಂಗ್

ಬೆಂಗಳೂರು: ಅಧಿಕಾರಕ್ಕೆ ಬಂದರೆ ಬಿಜೆಪಿ ನಾಯಕರನ್ನು ಜೈಲಿಗೆ ಕಳುಹಿಸುವುದಾಗಿ ಕಾಂಗ್ರೆಸ್ ನಾಯಕರು ನೀಡಿರುವ ಹೇಳಿಕೆಗೆ, ಸಿಎಂ ಬಸವರಾಜ್ ಬೊಮ್ಮಾಯಿ ತಿರುಗೇಟು ನೀಡಿದ್ದು, ಕಾಂಗ್ರೆಸ್ ನಾಯಕರು ಜೈಲಿಗೆ ಹೋಗುವುದನ್ನು ಮೊದಲು ತಪ್ಪಿಸಿಕೊಳ್ಳಲಿ ಎಂದು ಹೇಳಿದ್ದಾರೆ.   ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಕಾಂಗ್ರೆಸ್…