Tag: ಮೊಮ್ಮಕ್ಕಳಿಗೆ ಗಾಯ

ಕಾರ್ ಡಿಕ್ಕಿಯಾಗಿ ಬೈಕ್ ಸವಾರ ಸಾವು: ಮಗಳು, ಮೊಮ್ಮಕ್ಕಳಿಗೆ ಗಾಯ

ಚಿತ್ರದುರ್ಗ: ಕಾರ್ ಡಿಕ್ಕಿಯಾಗಿ ಬೈಕ್ ಸವಾರ ಸಾವನ್ನಪ್ಪಿದ್ದು, ಮೃತರ ಪುತ್ರಿ, ಮೊಮ್ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ರುದ್ರಮ್ಮನಹಳ್ಳಿ ಬಳಿ ಅಪಘಾತ ಸಂಭವಿಸಿದೆ. ಹಿರಿಯಮ್ಮನಹಳ್ಳಿ ನಿವಾಸಿ ಓಬಯ್ಯ(52) ಮೃತಪಟ್ಟವರು ಎಂದು ಹೇಳಲಾಗಿದೆ. ಅಪಘಾತದಲ್ಲಿ ಓಬಯ್ಯ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗಾಯಾಳು ತಾಯಿ,…