Tag: ಮೊರಾರ್ಜಿ ದೇಸಾಯಿ ವಸತಿ ಶಾಲೆ 80 ವಿದ್ಯಾರ್ಥಿಗಳು ಅಸ್ವಸ್ಥ

ಮೊರಾರ್ಜಿ ದೇಸಾಯಿ ವಸತಿ ಶಾಲೆ 80 ವಿದ್ಯಾರ್ಥಿಗಳು ಅಸ್ವಸ್ಥ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ಗೊಂದಿಚಟ್ನಹಳ್ಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ 80 ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ವಿದ್ಯಾರ್ಥಿಗಳು ಎರಡು ಮೂರು ದಿನಗಳಿಂದ ವಾಂತಿ, ಬೇಧಿ, ಹೊಟ್ಟೆನೋವಿನಿಂದ ಬಳಲುತ್ತಿದ್ದರು. ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸಧ್ಯ ವಿದ್ಯಾರ್ಥಿಗಳು ಗುಣಮುಖರಾಗಿದ್ದಾರೆ. ಗೊಂದಿಚಟ್ನಿಹಳ್ಳಿಯ ವಸತಿ ಶಾಲೆ…