Tag: ಮೋದಿ ಹೆಸರು ಹೇಳಿ ಮುಳುಗುತ್ತಿರುವ ಕಾಂಗ್ರೆಸ್ ನವರು ತೇಲಲಿ ಎಂದ ಸಿ.ಟಿ.ರವಿ

ಮೋದಿ ಹೆಸರು ಹೇಳಿ ಮುಳುಗುತ್ತಿರುವ ಕಾಂಗ್ರೆಸ್ ನವರು ತೇಲಲಿ ಎಂದ ಸಿ.ಟಿ.ರವಿ

ವಿಜಯಪುರ: ಕಾಂಗ್ರೆಸ್ ವಿರುದ್ಧ ಮತ್ತೆ ವಾಗ್ದಾಳಿ ನಡೆಸಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಕಾಂಗ್ರೆಸ್ ಪಕ್ಷಕ್ಕೆ ಇಟಲಿ ರಾಣಿಯೇ ಬಂಡವಾಳವಾದರೆ ಬಿಜೆಪಿಗೆ ಮಣ್ಣಿನ ಮಗ, ಬಡ ಕುಟುಂಬದಿಂದ ಬಂದ ವ್ಯಕ್ತಿ, ಸದಾ ಬಡಜನರು, ದೇಶಕ್ಕಾಗಿ ಶ್ರಮಿಸುವ, 20 ವರ್ಷಗಳಿಂದ ಒಂದೇ ಒಂದು…