Tag: ಯತ್ನಾಳ್ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದ ಸಚಿವ ನಿರಾಣಿ ಸಹೋದರ

ಯತ್ನಾಳ್ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದ ಸಚಿವ ನಿರಾಣಿ ಸಹೋದರ

ವಿಜಯಪುರ: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಸಚಿವ ಮುರುಗೇಶ್ ನಿರಾಣಿ ಸಹೋದರ ಸಂಗಮೇಶ್ ನಿರಾಣಿ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದ್ದಾರೆ. ಲಕ್ಷಾಂತರ ಜನರಿಗೆ ಅನ್ನ, ಆಶ್ರಯ, ಜೀವನ ಕೊಟ್ಟ ಧರ್ಮಾತ್ಮ ಮುರುಗೇಶ ನಿರಾಣಿಯವರ ತೇಜೋವಧೆಗೆ ನಿಂತ ಮುಠ್ಠಾಳರಿಗೆ ಕಾಲವೇ ಉತ್ತರ ನೀಡುತ್ತದೆ. ಮುರುಗೇಶ…