Tag: ಯಲಹಂಕ ವಾಯುನೆಲೆ ವ್ಯಾಪ್ತಿಯಲ್ಲಿ ಮಾಂಸ ಮಾರಾಟ ನಿಷೇಧ

ಯಲಹಂಕ ವಾಯುನೆಲೆ ವ್ಯಾಪ್ತಿಯಲ್ಲಿ ಮಾಂಸ ಮಾರಾಟ ನಿಷೇಧ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಫೆಬ್ರವರಿ 13 ರಿಂದ 17ರವರೆಗೆ ಏರೋ ಇಂಡಿಯಾ ವೈಮಾನಿಕ ಪ್ರದರ್ಶನ ನಡೆಯಲಿದ್ದು, ಇದಕ್ಕಾಗಿ ಈಗಾಗಲೇ ಸಕಲ ಸಿದ್ಧತೆ ನಡೆದಿದೆ.ಇದರ ಮಧ್ಯೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಿಂದ ಮಹತ್ವದ ಪ್ರಕಟಣೆಯೊಂದನ್ನು ಹೊರಡಿಸಲಾಗಿದ್ದು, ಯಲಹಂಕ ಏರ್ ಫೋರ್ಸ್ ಸ್ಟೇಷನ್ ಸುತ್ತಮುತ್ತ…