Tag: ಯಶವಂತಪುರ ರೈಲು ನಿಲ್ದಾಣ ಬಳಿ ಕೊಳೆತ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ..!

ಯಶವಂತಪುರ ರೈಲು ನಿಲ್ದಾಣ ಬಳಿ ಕೊಳೆತ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ..!

ಬೆಂಗಳೂರು: ಕೊಳೆತ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆಯಾಗಿರುವ ಘಟನೆ ಬೆಂಗಳೂರಿನ ಯಶವಂತಪುರ ರೈಲು ನಿಲ್ದಾಣ ಬಳಿ ನಡೆದಿದೆ. ರೈಲು ನಿಲ್ದಾಣದ ಬಾಕ್ಸ್ ವೊಂದರಲ್ಲಿ ಶವ ಪತ್ತೆಯಾಗಿದ್ದು, ಬಾಕ್ಸ್ ಮೇಲೆ ಬಟ್ಟೆಗಳನ್ನು ಸುತ್ತಿ ದುಷ್ಕರ್ಮಿಗಳು ಎಸ್ಕೇಪ್ ಆಗಿದ್ದಾರೆ.ಇನ್ನೂ ಕೊಲೆ ಮಾಡಿ ಶವವನ್ನ ಬಾಕ್ಸ್…