Tag: ಯಶ್ ಅಭಿಮಾನಿಗಳಿಗೆ ಇಲ್ಲಿದೆ ಮತ್ತೊಂದು ಗುಡ್​ ನ್ಯೂಸ್

ಯಶ್ ಅಭಿಮಾನಿಗಳಿಗೆ ಇಲ್ಲಿದೆ ಮತ್ತೊಂದು ಗುಡ್​ ನ್ಯೂಸ್

ರಾಕಿಂಗ್ ಸ್ಟಾರ್ ಯಶ್ ಅಭಿಮಾನಿಗಳಿಗೆ ಒಂದು ಗುಡ್​ ನ್ಯೂಸ್​ ಕೇಳಿಬಂದಿದೆ. ಯಶ್ 19ನೇ ಸಿನಿಮಾದ ಬಗ್ಗೆ ಈಗ ಸುದ್ದಿಯೊಂದು ಹೊರಕ್ಕೆ ಬಂದಿದೆ. ಕೆವಿಎನ್ ಪ್ರೊಡಕ್ಷನ್ ಹೌಸ್ ಯಶ್ ಮುಂದಿನ ಸಿನಿಮಾವನ್ನು ನಿರ್ಮಾಣ ಮಾಡಲಿದ್ದು, ನರ್ತನ್ ನಿರ್ದೇಶನ ಮಾಡಲಿದ್ದಾರೆ ಎನ್ನಲಾಗುತ್ತಿದೆ.   ಯಶ್​…