Tag: ಯಾವುದೇ ಸವಾಲು ಎದುರಿಸಲು ಸಿದ್ಧ: ರಾಜಕೀಯ ಎದುರಾಳಿಗಳಿಗೆ ಸಂಸದೆ ಸುಮಲತಾ ಟಾಂಗ್

ಯಾವುದೇ ಸವಾಲು ಎದುರಿಸಲು ಸಿದ್ಧ: ರಾಜಕೀಯ ಎದುರಾಳಿಗಳಿಗೆ ಸಂಸದೆ ಸುಮಲತಾ ಟಾಂಗ್

ಮಂಡ್ಯ: ಯಾವುದೇ ಸವಾಲು ಬಂದರೂ ನಾನು ಎದುರಿಸಲು ಸಿದ್ಧವಾಗಿದ್ದೇನೆ ಎಂದು ತಮ್ಮ ರಾಜಕೀಯ ಎದುರಾಳಿಗಳಿಗೆ ಸಂಸದೆ ಸುಮಲತಾ ಅಂಬರೀಶ್ ಟಾಂಗ್ ಕೊಟ್ಟಿದ್ದಾರೆ. ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಹೊಟ್ಟೆಗೌಡನದೊಡ್ಡಿ ಗ್ರಾಮದಲ್ಲಿ ಮಾತನಾಡಿದ ಅವರು, ನಾನು ಈ ಹಿಂದೆಯೇ ಕಠಿಣ ಸವಾಲು ಸ್ವೀಕರಿಸಿ ಗೆದ್ದು…