Tag: ಯಾವ ಹಂತಕ್ಕೆ ಬೇಕಾದರು ಹೋಗುತ್ತಾರೆ: ಡಿ ಕೆ ಸುರೇಶ್

ಬಿಜೆಪಿ ನಾಯಕರು‌ ನೀಚರು, ಯಾವ ಹಂತಕ್ಕೆ ಬೇಕಾದರು ಹೋಗುತ್ತಾರೆ: ಡಿ ಕೆ ಸುರೇಶ್

ಬೆಂಗಳೂರು: ಚುನಾವಣೆಗೆ ಕಾಂಗ್ರೆಸ್ ಎಲ್ಲ ತಯಾರಿ ಮಾಡಿಕೊಂಡಿದೆ. ಟಿಕೆಟ್ ಹಂಚಿಕೆ ಬಗ್ಗೆ ಅಭಿಪ್ರಾಯ ತಿಳಿಸಿದ್ದೇವೆ ಎಂದು ಸಂಸದ ಡಿ ಕೆ ಸುರೇಶ್ ಹೇಳಿದರು. ಬೆಂಗಳೂರಿನ ಸದಾಶಿವನಗರ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೇಂದ್ರ ನಾಯಕರು‌ ಕಮಿಟಿ ಮಾಡುತ್ತಾರೆ. ಆದಷ್ಟು ಬೇಗ ಪರಿಶೀಲನಾ ಸಮಿತಿ‌…